وَتَمَّتْ كَلِمَتُ رَبِّكَ صِدْقًا وَعَدْلًا لَّا مُبَدِّلَ لِكَلِمَٰتِهِۦ وَهُوَ ٱلسَّمِيعُ ٱلْعَلِيمُ
Kannada Translation - Hamza Buturನಿಮ್ಮ ಪರಿಪಾಲಕನ (ಅಲ್ಲಾಹನ) ವಚನವು ಸತ್ಯದಲ್ಲಿ ಮತ್ತು ನ್ಯಾಯದಲ್ಲಿ ಪರಿಪೂರ್ಣವಾಗಿದೆ. ಅವನ ವಚನಗಳನ್ನು ಬದಲಾಯಿಸುವವರು ಯಾರೂ ಇಲ್ಲ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.