caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 116

ಮಕ್ಕಾ · ಅವತರಣ ಕ್ರಮ 55 · 6:116

وَإِن تُطِعْ أَكْثَرَ مَن فِى ٱلْأَرْضِ يُضِلُّوكَ عَن سَبِيلِ ٱللَّهِ إِن يَتَّبِعُونَ إِلَّا ٱلظَّنَّ وَإِنْ هُمْ إِلَّا يَخْرُصُونَ

Kannada Translation - Hamza Buturನೀವು ಭೂಮಿಯಲ್ಲಿರುವ ಬಹುಸಂಖ್ಯಾತರನ್ನು ಅನುಸರಿಸಿದರೆ ಅವರು ನಿಮ್ಮನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುತ್ತಾರೆ. ಅವರು ಕೇವಲ ಊಹಾ-ಪೋಹಗಳನ್ನು ಮಾತ್ರ ಅನುಸರಿಸುತ್ತಾರೆ. ಅವರು ಕೇವಲ ಸುಳ್ಳನ್ನು ಮಾತ್ರ ಹೇಳುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70