caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 117

ಮಕ್ಕಾ · ಅವತರಣ ಕ್ರಮ 55 · 6:117

إِنَّ رَبَّكَ هُوَ أَعْلَمُ مَن يَضِلُّ عَن سَبِيلِهِۦ وَهُوَ أَعْلَمُ بِٱلْمُهْتَدِينَ

Kannada Translation - Hamza Buturತನ್ನ ಮಾರ್ಗದಿಂದ ತಪ್ಪಿಹೋದವನು ಯಾರೆಂದು ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ತಿಳಿದಿದೆ. ಸನ್ಮಾರ್ಗದಲ್ಲಿರುವವರು ಯಾರೆಂಬ ಬಗ್ಗೆಯೂ ಅವನಿಗೆ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70