caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 118

ಮಕ್ಕಾ · ಅವತರಣ ಕ್ರಮ 55 · 6:118

فَكُلُوا۟ مِمَّا ذُكِرَ ٱسْمُ ٱللَّهِ عَلَيْهِ إِن كُنتُم بِـَٔايَٰتِهِۦ مُؤْمِنِينَ

Kannada Translation - Hamza Buturಆದ್ದರಿಂದ ಅಲ್ಲಾಹನ ಹೆಸರನ್ನು ಉಚ್ಛರಿಸಿ (ಕೊಯ್ಯ)ಲಾದ ಪ್ರಾಣಿಗಳನ್ನು ತಿನ್ನಿರಿ. ನೀವು ಅವನ ವಚನಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ!
Looking for a topic? Try the meaning search — your question is scanned across all 6,236 verses.
ಭಾಷೆ — 70