caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 119

ಮಕ್ಕಾ · ಅವತರಣ ಕ್ರಮ 55 · 6:119

وَمَا لَكُمْ أَلَّا تَأْكُلُوا۟ مِمَّا ذُكِرَ ٱسْمُ ٱللَّهِ عَلَيْهِ وَقَدْ فَصَّلَ لَكُم مَّا حَرَّمَ عَلَيْكُمْ إِلَّا مَا ٱضْطُرِرْتُمْ إِلَيْهِ وَإِنَّ كَثِيرًا لَّيُضِلُّونَ بِأَهْوَآئِهِم بِغَيْرِ عِلْمٍ إِنَّ رَبَّكَ هُوَ أَعْلَمُ بِٱلْمُعْتَدِينَ

Kannada Translation - Hamza Buturಅಲ್ಲಾಹನ ಹೆಸರನ್ನು ಉಚ್ಛರಿಸಿ (ಕೊಯ್ಯ) ಲಾದ ಪ್ರಾಣಿಯನ್ನು ತಿನ್ನದಿರಲು ನಿಮಗೇನಾಗಿದೆ? ನಿಮಗೆ ನಿಷೇಧಿಸಲಾದ ವಸ್ತುಗಳನ್ನು ಅವನು ಈಗಾಗಲೇ ನಿಮಗೆ ವಿವರಿಸಿಕೊಟ್ಟಿದ್ದಾನೆ. ಆದರೆ ಅನಿವಾರ್ಯ ಸಂದರ್ಭಗಳಲ್ಲಿ ಅದು ಕೂಡ ನಿಮಗೆ ಅನುಮತಿಸಲಾಗಿದೆ. ಹೆಚ್ಚಿನ ಜನರು ಯಾವುದೇ ಜ್ಞಾನವಿಲ್ಲದೆ ತಮ್ಮ ಸ್ವೇಚ್ಛೆಗಳನ್ನು ಹಿಂಬಾಲಿಸುತ್ತಾ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಿಶ್ಚಯವಾಗಿಯೂ ಅತಿರೇಕಿಗಳ ಬಗ್ಗೆ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70