caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 12

ಮಕ್ಕಾ · ಅವತರಣ ಕ್ರಮ 55 · 6:12

قُل لِّمَن مَّا فِى ٱلسَّمَٰوَٰتِ وَٱلْأَرْضِ قُل لِّلَّهِ كَتَبَ عَلَىٰ نَفْسِهِ ٱلرَّحْمَةَ لَيَجْمَعَنَّكُمْ إِلَىٰ يَوْمِ ٱلْقِيَٰمَةِ لَا رَيْبَ فِيهِ ٱلَّذِينَ خَسِرُوٓا۟ أَنفُسَهُمْ فَهُمْ لَا يُؤْمِنُونَ

Kannada Translation - Hamza Buturಕೇಳಿರಿ: “ಭೂಮ್ಯಾಕಾಶಗಳಲ್ಲಿರುವುದು ಯಾರಿಗೆ ಸೇರಿದ್ದು?” ಹೇಳಿರಿ: “ಅಲ್ಲಾಹನಿಗೆ ಸೇರಿದ್ದು.” ಅವನು ದಯೆ ತೋರುವುದನ್ನು ಸ್ವಯಂ ಕಡ್ಡಾಯಗೊಳಿಸಿದ್ದಾನೆ. ಪುನರುತ್ಥಾನದ ದಿನದಂದು ಅವನು ನಿಮ್ಮನ್ನು ಖಂಡಿತ ಒಟ್ಟುಗೂಡಿಸುವನು. ಅದರಲ್ಲಿ ಸಂಶಯವೇ ಇಲ್ಲ. ಸ್ವಯಂ ನಷ್ಟಹೊಂದಿದವರು ಯಾರೋ ಅವರು ವಿಶ್ವಾಸವಿಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70