caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 120

ಮಕ್ಕಾ · ಅವತರಣ ಕ್ರಮ 55 · 6:120

وَذَرُوا۟ ظَٰهِرَ ٱلْإِثْمِ وَبَاطِنَهُۥٓ إِنَّ ٱلَّذِينَ يَكْسِبُونَ ٱلْإِثْمَ سَيُجْزَوْنَ بِمَا كَانُوا۟ يَقْتَرِفُونَ

Kannada Translation - Hamza Buturಬಹಿರಂಗವಾಗಿ ಮಾಡುವ ಪಾಪಗಳನ್ನು ಮತ್ತು ರಹಸ್ಯವಾಗಿ ಮಾಡುವ ಪಾಪಗಳನ್ನು ಬಿಟ್ಟುಬಿಡಿ. ನಿಶ್ಚಯವಾಗಿಯೂ ಪಾಪ ಮಾಡುವವರು ಯಾರೋ—ಅವರು ಮಾಡಿದ ಪಾಪಕ್ಕೆ ತಕ್ಕ ಪ್ರತಿಫಲವನ್ನು ನೀಡಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70