وَلَا تَأْكُلُوا۟ مِمَّا لَمْ يُذْكَرِ ٱسْمُ ٱللَّهِ عَلَيْهِ وَإِنَّهُۥ لَفِسْقٌ وَإِنَّ ٱلشَّيَٰطِينَ لَيُوحُونَ إِلَىٰٓ أَوْلِيَآئِهِمْ لِيُجَٰدِلُوكُمْ وَإِنْ أَطَعْتُمُوهُمْ إِنَّكُمْ لَمُشْرِكُونَ
Kannada Translation - Hamza Buturಅಲ್ಲಾಹನ ಹೆಸರನ್ನು ಉಚ್ಛರಿಸದಿರುವ ಪ್ರಾಣಿಗಳನ್ನು ತಿನ್ನಬೇಡಿ. ನಿಶ್ಚಯವಾಗಿಯೂ ಅದು ಅವಿಧೇಯತೆಯಾಗಿದೆ. ನಿಮ್ಮೊಂದಿಗೆ ತರ್ಕಿಸಲು ನಿಶ್ಚಯವಾಗಿಯೂ ಶೈತಾನರು ತಮ್ಮ ಮಿತ್ರರಿಗೆ ದುರ್ಬೋಧನೆ ಮಾಡುತ್ತಾರೆ. ನೀವೇನಾದರೂ ಅವರನ್ನು ಅನುಸರಿಸಿದರೆ ನಿಶ್ಚಯವಾಗಿಯೂ ನೀವು ಸಹಭಾಗಿತ್ವ (ಶಿರ್ಕ್) ಮಾಡಿದವರಾಗುವಿರಿ.