أَوَمَن كَانَ مَيْتًا فَأَحْيَيْنَٰهُ وَجَعَلْنَا لَهُۥ نُورًا يَمْشِى بِهِۦ فِى ٱلنَّاسِ كَمَن مَّثَلُهُۥ فِى ٱلظُّلُمَٰتِ لَيْسَ بِخَارِجٍ مِّنْهَا كَذَٰلِكَ زُيِّنَ لِلْكَٰفِرِينَ مَا كَانُوا۟ يَعْمَلُونَ
Kannada Translation - Hamza Buturನಿರ್ಜೀವ ಸ್ಥಿತಿಯಲ್ಲಿದ್ದ ಒಬ್ಬ ವ್ಯಕ್ತಿಗೆ ನಾವು ಜೀವವನ್ನು ನೀಡಿ, ಅವನಿಗೆ ಒಂದು ಬೆಳಕನ್ನು ಸಹ ದಯಪಾಲಿಸಿದೆವು. ಅವನು ಆ ಬೆಳಕಿನೊಂದಿಗೆ ಜನರ ಮಧ್ಯೆ ಓಡಾಡುತ್ತಾನೆ. ಇಂತಹವನು ಹೊರಬರಲಾಗದ ಸ್ಥಿತಿಯಲ್ಲಿ ಗಾಢಾಂಧಕಾರಗಳಲ್ಲಿ ಬಿದ್ದಿರುವ ವ್ಯಕ್ತಿಯಂತಾಗುವನೇ? ಈ ರೀತಿ ಸತ್ಯನಿಷೇಧಿಗಳಿಗೆ ಅವರು ಮಾಡುತ್ತಿರುವ ದುಷ್ಕರ್ಮಗಳನ್ನು ಅಲಂಕರಿಸಿಕೊಡಲಾಗಿದೆ.