وَكَذَٰلِكَ جَعَلْنَا فِى كُلِّ قَرْيَةٍ أَكَٰبِرَ مُجْرِمِيهَا لِيَمْكُرُوا۟ فِيهَا وَمَا يَمْكُرُونَ إِلَّا بِأَنفُسِهِمْ وَمَا يَشْعُرُونَ
Kannada Translation - Hamza Buturಇದೇ ರೀತಿ ನಾವು ಪ್ರತಿಯೊಂದು ಊರಿನಲ್ಲೂ ಅಲ್ಲಿನ ಅಪರಾಧಿಗಳ ಮುಖಂಡರನ್ನು ಪಿತೂರಿಗಳಲ್ಲಿ ಮಗ್ನರಾಗುವಂತೆ ಮಾಡಿದ್ದೇವೆ. ವಾಸ್ತವದಲ್ಲಿ, ಅವರು ಅವರ ವಿರುದ್ಧವೇ ಪಿತೂರಿ ಮಾಡುತ್ತಿದ್ದಾರೆ. ಆದರೆ, ಅವರು ಅದನ್ನು ಅರಿಯುವುದಿಲ್ಲ.[1]