caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 124

ಮಕ್ಕಾ · ಅವತರಣ ಕ್ರಮ 55 · 6:124

وَإِذَا جَآءَتْهُمْ ءَايَةٌ قَالُوا۟ لَن نُّؤْمِنَ حَتَّىٰ نُؤْتَىٰ مِثْلَ مَآ أُوتِىَ رُسُلُ ٱللَّهِ ٱللَّهُ أَعْلَمُ حَيْثُ يَجْعَلُ رِسَالَتَهُۥ سَيُصِيبُ ٱلَّذِينَ أَجْرَمُوا۟ صَغَارٌ عِندَ ٱللَّهِ وَعَذَابٌ شَدِيدٌۢ بِمَا كَانُوا۟ يَمْكُرُونَ

Kannada Translation - Hamza Buturಯಾವುದೇ ದೃಷ್ಟಾಂತವು ಅವರ ಬಳಿಗೆ ಬಂದಾಗ, “ಅಲ್ಲಾಹನ ಸಂದೇಶವಾಹಕರುಗಳಿಗೆ ನೀಡಲಾದ ವಸ್ತುವನ್ನು ನಮಗೂ ನೀಡಲಾಗುವ ತನಕ ನಾವು ಖಂಡಿತ ವಿಶ್ವಾಸವಿಡುವುದಿಲ್ಲ” ಎಂದು ಅವರು ಹೇಳುತ್ತಾರೆ. ಆದರೆ ತನ್ನ ಸಂದೇಶವಾಹಕತ್ವವನ್ನು ಎಲ್ಲಿ ಸ್ಥಾಪಿಸಬೇಕೆಂದು ಅಲ್ಲಾಹನಿಗೆ ಬಹಳ ಚೆನ್ನಾಗಿ ತಿಳಿದಿದೆ. ಅಪರಾಧಿಗಳಿಗೆ, ಅವರ ಮಾಡುವ ಪಿತೂರಿಗಳಿಂದಾಗಿ ಅಲ್ಲಾಹನ ಬಳಿ ಅಪಮಾನ ಮತ್ತು ಕಠಿಣವಾದ ಶಿಕ್ಷೆಯನ್ನು ಸದ್ಯವೇ ಅನುಭವಿಸಬೇಕಾಗಿ ಬರುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70