caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 125

ಮಕ್ಕಾ · ಅವತರಣ ಕ್ರಮ 55 · 6:125

فَمَن يُرِدِ ٱللَّهُ أَن يَهْدِيَهُۥ يَشْرَحْ صَدْرَهُۥ لِلْإِسْلَٰمِ وَمَن يُرِدْ أَن يُضِلَّهُۥ يَجْعَلْ صَدْرَهُۥ ضَيِّقًا حَرَجًا كَأَنَّمَا يَصَّعَّدُ فِى ٱلسَّمَآءِ كَذَٰلِكَ يَجْعَلُ ٱللَّهُ ٱلرِّجْسَ عَلَى ٱلَّذِينَ لَا يُؤْمِنُونَ

Kannada Translation - Hamza Buturಯಾರಿಗೆ ಸನ್ಮಾರ್ಗ ತೋರಿಸಬೇಕೆಂದು ಅಲ್ಲಾಹು ಬಯಸುತ್ತಾನೋ ಅವನ ಹೃದಯವನ್ನು ಇಸ್ಲಾಮಿಗಾಗಿ ತೆರೆದುಕೊಡುತ್ತಾನೆ. ಯಾರನ್ನು ದಾರಿತಪ್ಪಿಸಬೇಕೆಂದು ಅಲ್ಲಾಹು ಬಯಸುತ್ತಾನೋ ಅವನ ಹೃದಯವನ್ನು ಬಿಗಿಯಾಗಿ ಮತ್ತು ಇಕ್ಕಟ್ಟಾಗಿ ಮಾಡುತ್ತಾನೆ. ಅವನು ಆಕಾಶಕ್ಕೆ ಏರಿ ಹೋಗುತ್ತಿದ್ದಾನೋ ಎಂಬಂತೆ! ಈ ರೀತಿ ಅಲ್ಲಾಹು ವಿಶ್ವಾಸವಿಡದವರ ಮೇಲೆ ಶಿಕ್ಷೆಯನ್ನು ಹಾಕುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70