caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 126

ಮಕ್ಕಾ · ಅವತರಣ ಕ್ರಮ 55 · 6:126

وَهَٰذَا صِرَٰطُ رَبِّكَ مُسْتَقِيمًا قَدْ فَصَّلْنَا ٱلْـَٔايَٰتِ لِقَوْمٍ يَذَّكَّرُونَ

Kannada Translation - Hamza Buturಇದು ನಿಮ್ಮ ಪರಿಪಾಲಕನ (ಅಲ್ಲಾಹನ) ನೇರಮಾರ್ಗವಾಗಿದೆ. ಉಪದೇಶ ಸ್ವೀಕರಿಸುವ ಜನರಿಗೆ ನಾವು ಈಗಾಗಲೇ ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70