caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 127

ಮಕ್ಕಾ · ಅವತರಣ ಕ್ರಮ 55 · 6:127

لَهُمْ دَارُ ٱلسَّلَٰمِ عِندَ رَبِّهِمْ وَهُوَ وَلِيُّهُم بِمَا كَانُوا۟ يَعْمَلُونَ

Kannada Translation - Hamza Buturಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಶಾಂತಿಯ ಭವನವಿದೆ (ಸ್ವರ್ಗವಿದೆ). ಅವರು ಮಾಡುತ್ತಿರುವ ಕರ್ಮಗಳ ಕಾರಣದಿಂದ ಅವನು ಅವರ ಮಿತ್ರನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70