وَكَذَٰلِكَ نُوَلِّى بَعْضَ ٱلظَّٰلِمِينَ بَعْضًۢا بِمَا كَانُوا۟ يَكْسِبُونَ
Kannada Translation - Hamza Buturಈ ರೀತಿ ನಾವು ಅಕ್ರಮಿಗಳನ್ನು ಪರಸ್ಪರ ಆಪ್ತರನ್ನಾಗಿ ಮಾಡುವೆವು. ಅವರು ಮಾಡುತ್ತಿರುವ ದುಷ್ಕರ್ಮಗಳ ಕಾರಣದಿಂದ.
وَكَذَٰلِكَ نُوَلِّى بَعْضَ ٱلظَّٰلِمِينَ بَعْضًۢا بِمَا كَانُوا۟ يَكْسِبُونَ