يَٰمَعْشَرَ ٱلْجِنِّ وَٱلْإِنسِ أَلَمْ يَأْتِكُمْ رُسُلٌ مِّنكُمْ يَقُصُّونَ عَلَيْكُمْ ءَايَٰتِى وَيُنذِرُونَكُمْ لِقَآءَ يَوْمِكُمْ هَٰذَا قَالُوا۟ شَهِدْنَا عَلَىٰٓ أَنفُسِنَا وَغَرَّتْهُمُ ٱلْحَيَوٰةُ ٱلدُّنْيَا وَشَهِدُوا۟ عَلَىٰٓ أَنفُسِهِمْ أَنَّهُمْ كَانُوا۟ كَٰفِرِينَ
Kannada Translation - Hamza Butur“ಓ ಜಿನ್ನ್ ಮತ್ತು ಮನುಷ್ಯರೇ! ನಿಮಗೆ ನನ್ನ ವಚನಗಳನ್ನು ವಿವರಿಸಿಕೊಡುವ ಮತ್ತು ನಿಮ್ಮ ಈ ದಿನದ ಭೇಟಿಯ ಬಗ್ಗೆ ನಿಮಗೆ ಎಚ್ಚರಿಕೆ ನೀಡುವ ಸಂದೇಶವಾಹಕರು ನಿಮ್ಮಿಂದಲೇ ನಿಮ್ಮ ಬಳಿಗೆ ಬಂದಿಲ್ಲವೇ?” ಅವರು ಉತ್ತರಿಸುವರು: “ನಾವು ನಮ್ಮ ವಿರುದ್ಧವೇ ಸಾಕ್ಷಿಗಳಾಗಿದ್ದೇವೆ.” ಇಹಲೋಕ ಜೀವನವು ಅವರನ್ನು ಮರುಳುಗೊಳಿಸಿದೆ. ಅವರು ಸತ್ಯನಿಷೇಧಿಗಳಾಗಿದ್ದರು ಎಂದು ಅವರೇ ಅವರ ವಿರುದ್ಧ ಸಾಕ್ಷಿ ಹೇಳಿದ್ದಾರೆ.