ذَٰلِكَ أَن لَّمْ يَكُن رَّبُّكَ مُهْلِكَ ٱلْقُرَىٰ بِظُلْمٍ وَأَهْلُهَا غَٰفِلُونَ
Kannada Translation - Hamza Buturಅದು (ಸಂದೇಶವಾಹಕರನ್ನು ಕಳುಹಿಸಿರುವುದು) ನಿಮ್ಮ ಪರಿಪಾಲಕನು (ಅಲ್ಲಾಹು) ಊರುಗಳನ್ನು—ಅವುಗಳ ನಿವಾಸಿಗಳು (ಸತ್ಯದ ಬಗ್ಗೆ) ಅಜ್ಞರಾಗಿರುವಾಗ ಮಾಡಿದ ಅಕ್ರಮದ ನಿಮಿತ್ತ ನಾಶ ಮಾಡುವುದಿಲ್ಲ ಎಂಬ ಕಾರಣದಿಂದಾಗಿದೆ.[1]