وَلِكُلٍّ دَرَجَٰتٌ مِّمَّا عَمِلُوا۟ وَمَا رَبُّكَ بِغَٰفِلٍ عَمَّا يَعْمَلُونَ
Kannada Translation - Hamza Buturಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳಿಗೆ ಅನುಗುಣವಾಗಿ ಅನೇಕ ಪದವಿಗಳಿವೆ. ಅವರು ಮಾಡುತ್ತಿರುವ ಕರ್ಮಗಳ ಕುರಿತು ಅಲ್ಲಾಹು ತಿಳಿಯದವನೇನಲ್ಲ.
وَلِكُلٍّ دَرَجَٰتٌ مِّمَّا عَمِلُوا۟ وَمَا رَبُّكَ بِغَٰفِلٍ عَمَّا يَعْمَلُونَ