وَرَبُّكَ ٱلْغَنِىُّ ذُو ٱلرَّحْمَةِ إِن يَشَأْ يُذْهِبْكُمْ وَيَسْتَخْلِفْ مِنۢ بَعْدِكُم مَّا يَشَآءُ كَمَآ أَنشَأَكُم مِّن ذُرِّيَّةِ قَوْمٍ ءَاخَرِينَ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ನಿರಪೇಕ್ಷನು ಮತ್ತು ದಯಾಳುವಾಗಿದ್ದಾನೆ. ಅವನು ಇಚ್ಛಿಸಿದರೆ ನಿಮ್ಮನ್ನು ನಿವಾರಿಸಿ, ನಿಮ್ಮ ಸ್ಥಾನದಲ್ಲಿ ಅವನು ಇಚ್ಛಿಸುವ ಬೇರೆ ಜನರನ್ನು ಉತ್ತರಾಧಿಕಾರಿಗಳಾಗಿ ಮಾಡುವನು. ನಿಮ್ಮನ್ನು ಬೇರೆ ಜನರ ವಂಶಸ್ಥರನ್ನಾಗಿ ಮಾಡಿದಂತೆ.