قُلْ يَٰقَوْمِ ٱعْمَلُوا۟ عَلَىٰ مَكَانَتِكُمْ إِنِّى عَامِلٌ فَسَوْفَ تَعْلَمُونَ مَن تَكُونُ لَهُۥ عَٰقِبَةُ ٱلدَّارِ إِنَّهُۥ لَا يُفْلِحُ ٱلظَّٰلِمُونَ
Kannada Translation - Hamza Buturಹೇಳಿರಿ: “ಓ ನನ್ನ ಜನರೇ! ನೀವು ನಿಮ್ಮ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿರಿ. ನಾನೂ ಕಾರ್ಯ ನಿರ್ವಹಿಸುತ್ತೇನೆ. ಇಹಲೋಕದ ಅಂತಿಮ ವಿಜಯವು ಯಾರಿಗೆ ಎಂದು ನೀವು ಸದ್ಯವೇ ತಿಳಿಯುವಿರಿ. ನಿಶ್ಚಯವಾಗಿಯೂ ಅಕ್ರಮಿಗಳು ಯಶಸ್ವಿಯಾಗುವುದಿಲ್ಲ.”