caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 136

ಮಕ್ಕಾ · ಅವತರಣ ಕ್ರಮ 55 · 6:136

وَجَعَلُوا۟ لِلَّهِ مِمَّا ذَرَأَ مِنَ ٱلْحَرْثِ وَٱلْأَنْعَٰمِ نَصِيبًا فَقَالُوا۟ هَٰذَا لِلَّهِ بِزَعْمِهِمْ وَهَٰذَا لِشُرَكَآئِنَا فَمَا كَانَ لِشُرَكَآئِهِمْ فَلَا يَصِلُ إِلَى ٱللَّهِ وَمَا كَانَ لِلَّهِ فَهُوَ يَصِلُ إِلَىٰ شُرَكَآئِهِمْ سَآءَ مَا يَحْكُمُونَ

Kannada Translation - Hamza Buturಅಲ್ಲಾಹು ಸೃಷ್ಟಿಸಿದ ಕೃಷಿ ಮತ್ತು ಜಾನುವಾರುಗಳಿಂದ ಅವರು ಅವನಿಗೆ ಒಂದು ಪಾಲನ್ನು ನಿಶ್ಚಯಿಸಿದರು. ನಂತರ ತಮ್ಮ ದಾವೆಗೆ ಅನುಗುಣವಾಗಿ, “ಇದು ಅಲ್ಲಾಹನಿಗೆ ಮತ್ತು ಇದು ನಮ್ಮ ದೇವರುಗಳಿಗೆ” ಎಂದು ಅವರು ಹೇಳಿದರು. ಅವರ ದೇವರುಗಳಿಗೆ ಮೀಸಲಿಟ್ಟಿರುವುದು ಅಲ್ಲಾಹನಿಗೆ ತಲುಪುವುದಿಲ್ಲ. ಆದರೆ ಅಲ್ಲಾಹನಿಗೆ ಮೀಸಲಿಟ್ಟಿರುವುದು ಅವರ ದೇವರುಗಳಿಗೆ ತಲುಪುತ್ತದೆ. ಅವರು ನೀಡುವ ತೀರ್ಪು ಬಹಳ ನಿಕೃಷ್ಟವಾಗಿದೆ.[1]
Looking for a topic? Try the meaning search — your question is scanned across all 6,236 verses.
ಭಾಷೆ — 70