caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 137

ಮಕ್ಕಾ · ಅವತರಣ ಕ್ರಮ 55 · 6:137

وَكَذَٰلِكَ زَيَّنَ لِكَثِيرٍ مِّنَ ٱلْمُشْرِكِينَ قَتْلَ أَوْلَٰدِهِمْ شُرَكَآؤُهُمْ لِيُرْدُوهُمْ وَلِيَلْبِسُوا۟ عَلَيْهِمْ دِينَهُمْ وَلَوْ شَآءَ ٱللَّهُ مَا فَعَلُوهُ فَذَرْهُمْ وَمَا يَفْتَرُونَ

Kannada Translation - Hamza Buturಹೀಗೆ ಬಹುದೇವಾರಾಧಕರಲ್ಲಿ ಹೆಚ್ಚಿನವರಿಗೂ ಅವರ ಮಕ್ಕಳನ್ನು ಕೊಲ್ಲುವುದನ್ನು ಅವರ ದೇವರುಗಳು ಅಲಂಕರಿಸಿಕೊಟ್ಟಿದ್ದಾರೆ.[1] ಅವರನ್ನು ನಾಶ ಮಾಡುವುದಕ್ಕಾಗಿ ಮತ್ತು ಅವರ ಧರ್ಮವನ್ನು ಅವರಿಗೆ ಗೊಂದಲಗೊಳಿಸುವುದಕ್ಕಾಗಿ. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರು ಅದನ್ನು ಮಾಡುತ್ತಿರಲಿಲ್ಲ. ಆದ್ದರಿಂದ ಅವರು ಆರೋಪಿಸುವ ವಿಷಯಗಳೊಂದಿಗೆ ಅವರನ್ನು ಬಿಟ್ಟುಬಿಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70