caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 139

ಮಕ್ಕಾ · ಅವತರಣ ಕ್ರಮ 55 · 6:139

وَقَالُوا۟ مَا فِى بُطُونِ هَٰذِهِ ٱلْأَنْعَٰمِ خَالِصَةٌ لِّذُكُورِنَا وَمُحَرَّمٌ عَلَىٰٓ أَزْوَٰجِنَا وَإِن يَكُن مَّيْتَةً فَهُمْ فِيهِ شُرَكَآءُ سَيَجْزِيهِمْ وَصْفَهُمْ إِنَّهُۥ حَكِيمٌ عَلِيمٌ

Kannada Translation - Hamza Buturಅವರು ಹೇಳುತ್ತಾರೆ: “ಈ ಜಾನುವಾರುಗಳ ಹೊಟ್ಟೆಯಲ್ಲಿರುವುದು ನಮ್ಮ ಪುರುಷರಿಗೆ ಮಾತ್ರ ಇರುವಂತದ್ದು. ಅದು ನಮ್ಮ ಪತ್ನಿಯರಿಗೆ ನಿಷಿದ್ಧವಾಗಿವೆ.” ಆದರೆ ಅದು ಸತ್ತ ಪ್ರಾಣಿಯಾದರೆ ಅವರು ಅದನ್ನು ಸಮಾನವಾಗಿ ಪಾಲು ಮಾಡುತ್ತಾರೆ. ಅವನು ಅವರ ಆರೋಪಗಳಿಗೆ ತಕ್ಕ ಪ್ರತಿಫಲವನ್ನು ನೀಡುವನು. ನಿಶ್ಚಯವಾಗಿಯೂ ಅವನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70