caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 14

ಮಕ್ಕಾ · ಅವತರಣ ಕ್ರಮ 55 · 6:14

قُلْ أَغَيْرَ ٱللَّهِ أَتَّخِذُ وَلِيًّا فَاطِرِ ٱلسَّمَٰوَٰتِ وَٱلْأَرْضِ وَهُوَ يُطْعِمُ وَلَا يُطْعَمُ قُلْ إِنِّىٓ أُمِرْتُ أَنْ أَكُونَ أَوَّلَ مَنْ أَسْلَمَ وَلَا تَكُونَنَّ مِنَ ٱلْمُشْرِكِينَ

Kannada Translation - Hamza Buturಹೇಳಿರಿ: “ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಅಲ್ಲಾಹನನ್ನು ಬಿಟ್ಟು ಬೇರೆಯವರನ್ನು ನಾನು ರಕ್ಷಕನಾಗಿ ಸ್ವೀಕರಿಸಬೇಕೇ? ಅವನು ಆಹಾರ ನೀಡುತ್ತಾನೆ. ಅವನಿಗೆ ಯಾರೂ ಆಹಾರವನ್ನು ನೀಡುವುದಿಲ್ಲ.” ಹೇಳಿರಿ: “ನಿಶ್ಚಯವಾಗಿಯೂ ಅಲ್ಲಾಹನಿಗೆ ಶರಣಾದವರಲ್ಲಿ ಮೊದಲಿಗನಾಗಬೇಕೆಂದು ನನಗೆ ಆಜ್ಞಾಪಿಸಲಾಗಿದೆ. ನೀವು ಎಂದಿಗೂ ಬಹುದೇವಾರಾಧಕರಲ್ಲಿ ಸೇರಬಾರದು (ಎಂದು ಕೂಡ ನನಗೆ ಆಜ್ಞಾಪಿಸಲಾಗಿದೆ).”
Looking for a topic? Try the meaning search — your question is scanned across all 6,236 verses.
ಭಾಷೆ — 70