قَدْ خَسِرَ ٱلَّذِينَ قَتَلُوٓا۟ أَوْلَٰدَهُمْ سَفَهًۢا بِغَيْرِ عِلْمٍ وَحَرَّمُوا۟ مَا رَزَقَهُمُ ٱللَّهُ ٱفْتِرَآءً عَلَى ٱللَّهِ قَدْ ضَلُّوا۟ وَمَا كَانُوا۟ مُهْتَدِينَ
Kannada Translation - Hamza Buturಅಜ್ಞಾನದಿಂದ ಅವಿವೇಕಿಗಳಾಗಿ ತಮ್ಮ ಮಕ್ಕಳನ್ನು ಕೊಂದವರು ಮತ್ತು ಅಲ್ಲಾಹನ ಬಗ್ಗೆ ಸುಳ್ಳು ಆರೋಪಿಸುತ್ತಾ ಅಲ್ಲಾಹು ದಯಪಾಲಿಸಿದ ವಸ್ತುಗಳನ್ನು ನಿಷೇಧಿಸಿದವರು ನಷ್ಟಹೊಂದಿದರು. ಅವರು ದಾರಿತಪ್ಪಿ ಹೋದರು. ಅವರು ಸನ್ಮಾರ್ಗದಲ್ಲಿ ಸೇರಲಿಲ್ಲ.