caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 142

ಮಕ್ಕಾ · ಅವತರಣ ಕ್ರಮ 55 · 6:142

وَمِنَ ٱلْأَنْعَٰمِ حَمُولَةً وَفَرْشًا كُلُوا۟ مِمَّا رَزَقَكُمُ ٱللَّهُ وَلَا تَتَّبِعُوا۟ خُطُوَٰتِ ٱلشَّيْطَٰنِ إِنَّهُۥ لَكُمْ عَدُوٌّ مُّبِينٌ

Kannada Translation - Hamza Buturಭಾರ ಹೊರುವ ಜಾನುವಾರುಗಳನ್ನು ಮತ್ತು (ಆಹಾರಕ್ಕಾಗಿ) ಕೊಯ್ಯುವ ಜಾನುವಾರುಗಳನ್ನು (ಅವನು ಸೃಷ್ಟಿಸಿದ್ದಾನೆ). ಅಲ್ಲಾಹು ನಿಮಗೆ ಆಹಾರವಾಗಿ ನೀಡಿದ ವಸ್ತುಗಳಿಂದ ತಿನ್ನಿರಿ. ಶೈತಾನನ ಹೆಜ್ಜೆಗಳನ್ನು ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಅವನು ನಿಮಗೆ ಪ್ರತ್ಯಕ್ಷ ಶತ್ರುವಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70