caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 143

ಮಕ್ಕಾ · ಅವತರಣ ಕ್ರಮ 55 · 6:143

ثَمَٰنِيَةَ أَزْوَٰجٍ مِّنَ ٱلضَّأْنِ ٱثْنَيْنِ وَمِنَ ٱلْمَعْزِ ٱثْنَيْنِ قُلْ ءَآلذَّكَرَيْنِ حَرَّمَ أَمِ ٱلْأُنثَيَيْنِ أَمَّا ٱشْتَمَلَتْ عَلَيْهِ أَرْحَامُ ٱلْأُنثَيَيْنِ نَبِّـُٔونِى بِعِلْمٍ إِن كُنتُمْ صَٰدِقِينَ

Kannada Translation - Hamza Buturಎಂಟು ಜೋಡಿಗಳನ್ನು (ನಾಲ್ಕು ಗಂಡು ಮತ್ತು ನಾಲ್ಕು ಹೆಣ್ಣುಗಳನ್ನು ಅವನು ಸೃಷ್ಟಿಸಿದ್ದಾನೆ). ಕುರಿಗಳಲ್ಲಿ ಎರಡು (ಗಂಡು ಮತ್ತು ಹೆಣ್ಣು) ಹಾಗೂ ಮೇಕೆಗಳಲ್ಲಿ ಎರಡು (ಗಂಡು ಮತ್ತು ಹೆಣ್ಣು). ಕೇಳಿರಿ: “(ಅವುಗಳಲ್ಲಿ) ಅಲ್ಲಾಹು ನಿಷೇಧಿಸಿದ್ದು ಎರಡು ಗಂಡುಗಳನ್ನೋ ಅಥವಾ ಎರಡು ಹೆಣ್ಣುಗಳನ್ನೋ? ಅಥವಾ ಎರಡು ಹೆಣ್ಣುಗಳ ಗರ್ಭಗಳಲ್ಲಿರುವುದನ್ನೋ? ನೀವು ಸತ್ಯವಂತರಾಗಿದ್ದರೆ ಸಾಕ್ಷ್ಯಾಧಾರಗಳೊಂದಿಗೆ ತಿಳಿಸಿಕೊಡಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70