caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 144

ಮಕ್ಕಾ · ಅವತರಣ ಕ್ರಮ 55 · 6:144

وَمِنَ ٱلْإِبِلِ ٱثْنَيْنِ وَمِنَ ٱلْبَقَرِ ٱثْنَيْنِ قُلْ ءَآلذَّكَرَيْنِ حَرَّمَ أَمِ ٱلْأُنثَيَيْنِ أَمَّا ٱشْتَمَلَتْ عَلَيْهِ أَرْحَامُ ٱلْأُنثَيَيْنِ أَمْ كُنتُمْ شُهَدَآءَ إِذْ وَصَّىٰكُمُ ٱللَّهُ بِهَٰذَا فَمَنْ أَظْلَمُ مِمَّنِ ٱفْتَرَىٰ عَلَى ٱللَّهِ كَذِبًا لِّيُضِلَّ ٱلنَّاسَ بِغَيْرِ عِلْمٍ إِنَّ ٱللَّهَ لَا يَهْدِى ٱلْقَوْمَ ٱلظَّٰلِمِينَ

Kannada Translation - Hamza Buturಒಂಟೆಯಿಂದ ಎರಡು (ಗಂಡು ಮತ್ತು ಹೆಣ್ಣು) ಮತ್ತು ಹಸುವಿನಿಂದ ಎರಡು (ಗಂಡು ಮತ್ತು ಹೆಣ್ಣು). ಕೇಳಿರಿ: “(ಅವುಗಳಲ್ಲಿ) ಅಲ್ಲಾಹು ನಿಷೇಧಿಸಿದ್ದು ಎರಡು ಗಂಡುಗಳನ್ನೋ ಅಥವಾ ಎರಡು ಹೆಣ್ಣುಗಳನ್ನೋ? ಅಥವಾ ಎರಡು ಹೆಣ್ಣುಗಳ ಗರ್ಭಗಳಲ್ಲಿರುವುದನ್ನೋ? ಅಲ್ಲಾಹು ಇದನ್ನು ಆದೇಶಿಸುವಾಗ ನೀವು ಉಪಸ್ಥಿತರಿದ್ದಿರಾ? ಯಾವುದೇ ಜ್ಞಾನವಿಲ್ಲದೆ, ಜನರನ್ನು ದಾರಿ ತಪ್ಪಿಸುವುದಕ್ಕಾಗಿ ಅಲ್ಲಾಹನ ಬಗ್ಗೆ ಸುಳ್ಳು ಆರೋಪಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ನಿಶ್ಚಯವಾಗಿಯೂ ಅಕ್ರಮವೆಸಗುವ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70