caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 147

ಮಕ್ಕಾ · ಅವತರಣ ಕ್ರಮ 55 · 6:147

فَإِن كَذَّبُوكَ فَقُل رَّبُّكُمْ ذُو رَحْمَةٍ وَٰسِعَةٍ وَلَا يُرَدُّ بَأْسُهُۥ عَنِ ٱلْقَوْمِ ٱلْمُجْرِمِينَ

Kannada Translation - Hamza Buturಅವರು ನಿಮ್ಮನ್ನು ನಿಷೇಧಿಸಿದರೆ, ಹೇಳಿರಿ: “ನಿಮ್ಮ ಪರಿಪಾಲಕನು (ಅಲ್ಲಾಹು) ವಿಶಾಲ ದಯೆಯುಳ್ಳವನು. ಆದರೆ ಅಕ್ರಮವೆಸಗಿದ ಜನರಿಂದ ಅವನ ಶಿಕ್ಷೆಯು ನಿವಾರಣೆಯಾಗುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70