قُلْ إِنِّىٓ أَخَافُ إِنْ عَصَيْتُ رَبِّى عَذَابَ يَوْمٍ عَظِيمٍ
Kannada Translation - Hamza Buturಹೇಳಿರಿ: “ನಾನು ನನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಅವಿಧೇಯತೆ ತೋರಿದರೆ, ಒಂದು ಭಯಾನಕ ದಿನದ (ಪುನರುತ್ಥಾನ ದಿನದ) ಶಿಕ್ಷೆ (ನನ್ನ ಮೇಲೆರಗಬಹುದೆಂದು) ನಾನು ಭಯಪಡುತ್ತೇನೆ.”
قُلْ إِنِّىٓ أَخَافُ إِنْ عَصَيْتُ رَبِّى عَذَابَ يَوْمٍ عَظِيمٍ