قُلْ هَلُمَّ شُهَدَآءَكُمُ ٱلَّذِينَ يَشْهَدُونَ أَنَّ ٱللَّهَ حَرَّمَ هَٰذَا فَإِن شَهِدُوا۟ فَلَا تَشْهَدْ مَعَهُمْ وَلَا تَتَّبِعْ أَهْوَآءَ ٱلَّذِينَ كَذَّبُوا۟ بِـَٔايَٰتِنَا وَٱلَّذِينَ لَا يُؤْمِنُونَ بِٱلْـَٔاخِرَةِ وَهُم بِرَبِّهِمْ يَعْدِلُونَ
Kannada Translation - Hamza Buturಹೇಳಿರಿ: “ಅಲ್ಲಾಹು ಇವುಗಳನ್ನು ನಿಷೇಧಿಸಿದ್ದಾನೆಂದು ಸಾಕ್ಷಿ ನುಡಿಯುವ ನಿಮ್ಮ ಸಾಕ್ಷಿಗಳನ್ನು ಕರೆತನ್ನಿರಿ.” ಅವರೇನಾದರೂ ಸಾಕ್ಷಿ ನುಡಿದರೆ ನೀವು ಅವರೊಂದಿಗೆ ಸಾಕ್ಷಿ ನುಡಿಯಬೇಡಿ. ನಮ್ಮ ವಚನಗಳನ್ನು ನಿಷೇಧಿಸಿದ ಮತ್ತು ಪರಲೋಕದಲ್ಲಿ ವಿಶ್ವಾಸವಿಡದ ಜನರ ಸ್ವೇಚ್ಛೆಗಳನ್ನು ಹಿಂಬಾಲಿಸಬೇಡಿ. ಅವರು ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸರಿಸಾಟಿಗಳನ್ನು ಕಲ್ಪಿಸುವವರಾಗಿದ್ದಾರೆ.