caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 153

ಮಕ್ಕಾ · ಅವತರಣ ಕ್ರಮ 55 · 6:153

وَأَنَّ هَٰذَا صِرَٰطِى مُسْتَقِيمًا فَٱتَّبِعُوهُ وَلَا تَتَّبِعُوا۟ ٱلسُّبُلَ فَتَفَرَّقَ بِكُمْ عَن سَبِيلِهِۦ ذَٰلِكُمْ وَصَّىٰكُم بِهِۦ لَعَلَّكُمْ تَتَّقُونَ

Kannada Translation - Hamza Buturನಿಶ್ಚಯವಾಗಿಯೂ ಇದು ನನ್ನ ನೇರ ಮಾರ್ಗವಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ನಡೆಯಿರಿ. ಇತರ ಮಾರ್ಗಗಳಲ್ಲಿ ನಡೆಯಬೇಡಿ. ಅವು ನಿಮ್ಮನ್ನು ಅವನ ಮಾರ್ಗದಿಂದ ಬೇರ್ಪಡಿಸುತ್ತವೆ. ಇವು ಅವನು ನಿಮಗೆ ನೀಡುವ ಆದೇಶಗಳಾಗಿವೆ. ನೀವು ದೇವಭಯವುಳ್ಳವರಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70