caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 154

ಮಕ್ಕಾ · ಅವತರಣ ಕ್ರಮ 55 · 6:154

ثُمَّ ءَاتَيْنَا مُوسَى ٱلْكِتَٰبَ تَمَامًا عَلَى ٱلَّذِىٓ أَحْسَنَ وَتَفْصِيلًا لِّكُلِّ شَىْءٍ وَهُدًى وَرَحْمَةً لَّعَلَّهُم بِلِقَآءِ رَبِّهِمْ يُؤْمِنُونَ

Kannada Translation - Hamza Buturಒಳಿತು ಮಾಡುವವರಿಗೆ ಅನುಗ್ರಹದ ಪೂರ್ತೀಕರಣವಾಗಿ, ಮತ್ತು ಎಲ್ಲಾ ವಿಷಯಗಳ ವಿವರಣೆಯಾಗಿ ನಾವು ಮೂಸಾರಿಗೆ ಗ್ರಂಥವನ್ನು ದಯಪಾಲಿಸಿದೆವು. ಅವರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವುದರಲ್ಲಿ ವಿಶ್ವಾಸವಿಡುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70