وَهَٰذَا كِتَٰبٌ أَنزَلْنَٰهُ مُبَارَكٌ فَٱتَّبِعُوهُ وَٱتَّقُوا۟ لَعَلَّكُمْ تُرْحَمُونَ
Kannada Translation - Hamza Buturಇದು ನಾವು ಅವತೀರ್ಣಗೊಳಿಸಿದ ಸಮೃದ್ಧಪೂರ್ಣ ಗ್ರಂಥವಾಗಿದೆ. ಆದ್ದರಿಂದ ಇದನ್ನು ಅನುಸರಿಸಿರಿ. ಅಲ್ಲಾಹನನ್ನು ಭಯಪಡಿರಿ. ನಿಮಗೆ ದಯೆ ತೋರಲಾಗುವುದಕ್ಕಾಗಿ.
وَهَٰذَا كِتَٰبٌ أَنزَلْنَٰهُ مُبَارَكٌ فَٱتَّبِعُوهُ وَٱتَّقُوا۟ لَعَلَّكُمْ تُرْحَمُونَ