caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 156

ಮಕ್ಕಾ · ಅವತರಣ ಕ್ರಮ 55 · 6:156

أَن تَقُولُوٓا۟ إِنَّمَآ أُنزِلَ ٱلْكِتَٰبُ عَلَىٰ طَآئِفَتَيْنِ مِن قَبْلِنَا وَإِن كُنَّا عَن دِرَاسَتِهِمْ لَغَٰفِلِينَ

Kannada Translation - Hamza Butur"ನಮಗಿಂತ ಮೊದಲಿನ ಎರಡು ಸಮುದಾಯಗಳಿಗೆ ಮಾತ್ರ ಗ್ರಂಥವು ಅವತೀರ್ಣವಾಗಿದೆ; ಅವರು ಮಾಡುತ್ತಿದ್ದ ಅಧ್ಯಯನದ ಬಗ್ಗೆ ನಮಗೇನೂ ತಿಳಿದಿರಲಿಲ್ಲ” ಎಂದು ನೀವು ಹೇಳಬಾರದೆಂದು (ಈ ಗ್ರಂಥವನ್ನು ಅವತೀರ್ಣಗೊಳಿಸಲಾಗಿದೆ).
Looking for a topic? Try the meaning search — your question is scanned across all 6,236 verses.
ಭಾಷೆ — 70