caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 158

ಮಕ್ಕಾ · ಅವತರಣ ಕ್ರಮ 55 · 6:158

هَلْ يَنظُرُونَ إِلَّآ أَن تَأْتِيَهُمُ ٱلْمَلَٰٓئِكَةُ أَوْ يَأْتِىَ رَبُّكَ أَوْ يَأْتِىَ بَعْضُ ءَايَٰتِ رَبِّكَ يَوْمَ يَأْتِى بَعْضُ ءَايَٰتِ رَبِّكَ لَا يَنفَعُ نَفْسًا إِيمَٰنُهَا لَمْ تَكُنْ ءَامَنَتْ مِن قَبْلُ أَوْ كَسَبَتْ فِىٓ إِيمَٰنِهَا خَيْرًا قُلِ ٱنتَظِرُوٓا۟ إِنَّا مُنتَظِرُونَ

Kannada Translation - Hamza Buturಅವರ ಬಳಿಗೆ ದೇವದೂತರುಗಳು ಬರುವುದನ್ನು ಅಥವಾ ಅವರ ಪರಿಪಾಲಕನು (ಅಲ್ಲಾಹು) ಬರುವುದನ್ನು ಅಥವಾ ಅವರ ಪರಿಪಾಲಕನ (ಅಲ್ಲಾಹನ) ಕೆಲವು ದೃಷ್ಟಾಂತಗಳು ಬರುವುದನ್ನಲ್ಲದೆ ಅವರು ಬೇರೆ ಏನನ್ನು ಕಾಯುತ್ತಿದ್ದಾರೆ? ನಿಮ್ಮ ಪರಿಪಾಲಕನ (ಅಲ್ಲಾಹನ) ಕೆಲವು ದೃಷ್ಟಾಂತಗಳು ಬರುವ ದಿನದಂದು, ಅದಕ್ಕಿಂತ ಮೊದಲು ಸತ್ಯವಿಶ್ವಾಸಿಯಾದವನು ಅಥವಾ ಸತ್ಯವಿಶ್ವಾಸದಿಂದ ಏನಾದರೂ ಒಳಿತು ಮಾಡಿದವನ ಹೊರತು ಬೇರೆ ಯಾರಿಗೂ ಅವನ ವಿಶ್ವಾಸವು ಉಪಕಾರ ಮಾಡುವುದಿಲ್ಲ. ಹೇಳಿರಿ: “ನೀವು ಕಾಯಿರಿ, ನಿಶ್ಚಯವಾಗಿಯೂ ನಾವು ಕೂಡ ಕಾಯುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70