caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 159

ಮಕ್ಕಾ · ಅವತರಣ ಕ್ರಮ 55 · 6:159

إِنَّ ٱلَّذِينَ فَرَّقُوا۟ دِينَهُمْ وَكَانُوا۟ شِيَعًا لَّسْتَ مِنْهُمْ فِى شَىْءٍ إِنَّمَآ أَمْرُهُمْ إِلَى ٱللَّهِ ثُمَّ يُنَبِّئُهُم بِمَا كَانُوا۟ يَفْعَلُونَ

Kannada Translation - Hamza Buturತಮ್ಮ ಧರ್ಮವನ್ನು ಒಡೆದು ವಿವಿಧ ಪಂಗಡಗಳಾಗಿ ಬೇರ್ಪಟ್ಟವರು ಯಾರೋ—ಅವರೊಂದಿಗೆ ನಿಮಗೆ ಯಾವುದೇ ಸಂಬಂಧವಿಲ್ಲ. ಅವರ ವಿಚಾರಣೆ ಮಾಡುವ ಹೊಣೆ ಅಲ್ಲಾಹನದ್ದು. ಅವರು ಮಾಡುತ್ತಿದ್ದ ಕರ್ಮಗಳನ್ನು ನಂತರ ಅವನು ಅವರಿಗೆ ತಿಳಿಸಿಕೊಡುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70