caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 160

ಮಕ್ಕಾ · ಅವತರಣ ಕ್ರಮ 55 · 6:160

مَن جَآءَ بِٱلْحَسَنَةِ فَلَهُۥ عَشْرُ أَمْثَالِهَا وَمَن جَآءَ بِٱلسَّيِّئَةِ فَلَا يُجْزَىٰٓ إِلَّا مِثْلَهَا وَهُمْ لَا يُظْلَمُونَ

Kannada Translation - Hamza Buturಯಾರು ಒಂದು ಒಳಿತನ್ನು ತರುತ್ತಾನೋ ಅವನಿಗೆ ಅದರ ಹತ್ತು ಪಟ್ಟು ಪ್ರತಿಫಲವಿದೆ. ಯಾರು ಒಂದು ಕೆಡುಕನ್ನು ತರುತ್ತಾನೋ ಅವನಿಗೆ ಅದಕ್ಕೆ ಸಮಾನವಾದ ಶಿಕ್ಷೆಯನ್ನು ಮಾತ್ರ ನೀಡಲಾಗುವುದು. ಅವರಿಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70