caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 161

ಮಕ್ಕಾ · ಅವತರಣ ಕ್ರಮ 55 · 6:161

قُلْ إِنَّنِى هَدَىٰنِى رَبِّىٓ إِلَىٰ صِرَٰطٍ مُّسْتَقِيمٍ دِينًا قِيَمًا مِّلَّةَ إِبْرَٰهِيمَ حَنِيفًا وَمَا كَانَ مِنَ ٱلْمُشْرِكِينَ

Kannada Translation - Hamza Buturಹೇಳಿರಿ: “ನಿಶ್ಚಯವಾಗಿಯೂ ನನ್ನ ಪರಿಪಾಲಕನು (ಅಲ್ಲಾಹು) ನನಗೆ ನೇರಮಾರ್ಗವನ್ನು—ಏಕನಿಷ್ಠರಾದ ಇಬ್ರಾಹೀಮರ ನೇರ ಧರ್ಮವನ್ನು ತೋರಿಸಿದ್ದಾನೆ. ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70