caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 164

ಮಕ್ಕಾ · ಅವತರಣ ಕ್ರಮ 55 · 6:164

قُلْ أَغَيْرَ ٱللَّهِ أَبْغِى رَبًّا وَهُوَ رَبُّ كُلِّ شَىْءٍ وَلَا تَكْسِبُ كُلُّ نَفْسٍ إِلَّا عَلَيْهَا وَلَا تَزِرُ وَازِرَةٌ وِزْرَ أُخْرَىٰ ثُمَّ إِلَىٰ رَبِّكُم مَّرْجِعُكُمْ فَيُنَبِّئُكُم بِمَا كُنتُمْ فِيهِ تَخْتَلِفُونَ

Kannada Translation - Hamza Buturಹೇಳಿರಿ: “ಅಲ್ಲಾಹು ಸರ್ವ ವಸ್ತುಗಳ ಪರಿಪಾಲಕನಾಗಿರುವಾಗ, ನಾನು ಅವನ ಹೊರತು ಬೇರೆ ಪರಿಪಾಲಕರನ್ನು ಹುಡುಕಬೇಕೇ? ಪ್ರತಿಯೊಬ್ಬನೂ ತಾನು ಮಾಡಿದ ಕರ್ಮಕ್ಕೆ ಉತ್ತರದಾಯಿಯಾಗಿದ್ದಾನೆ. ಪಾಪಗಳ ಭಾರವನ್ನು ಹೊರುವ ಯಾರೂ ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ನಂತರ ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳುವಿರಿ. ಆಗ ನೀವು ಯಾವ ವಿಷಯದಲ್ಲಿ ಭಿನ್ನಮತ ತಳೆದಿರೋ ಅದನ್ನು ಅವನು ನಿಮಗೆ ತಿಳಿಸಿಕೊಡುವನು.”
Looking for a topic? Try the meaning search — your question is scanned across all 6,236 verses.
ಭಾಷೆ — 70