caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 165

ಮಕ್ಕಾ · ಅವತರಣ ಕ್ರಮ 55 · 6:165

وَهُوَ ٱلَّذِى جَعَلَكُمْ خَلَٰٓئِفَ ٱلْأَرْضِ وَرَفَعَ بَعْضَكُمْ فَوْقَ بَعْضٍ دَرَجَٰتٍ لِّيَبْلُوَكُمْ فِى مَآ ءَاتَىٰكُمْ إِنَّ رَبَّكَ سَرِيعُ ٱلْعِقَابِ وَإِنَّهُۥ لَغَفُورٌ رَّحِيمٌۢ

Kannada Translation - Hamza Buturನಿಮ್ಮನ್ನು ಭೂಮಿಯಲ್ಲಿ ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದು ಅವನೇ. ಅವನು ನಿಮಗೆ ನೀಡಿದ ಅನುಗ್ರಹಗಳಲ್ಲಿ ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ನಿಮ್ಮಲ್ಲಿ ಕೆಲವರಿಗೆ ಇತರ ಕೆಲವರಿಗಿಂತ ಶ್ರೇಷ್ಠ ಸ್ಥಾನಮಾನಗಳನ್ನು ನೀಡಿದನು. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅತಿವೇಗವಾಗಿ ಶಿಕ್ಷೆ ನೀಡುತ್ತಾನೆ ಮತ್ತು ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70