وَإِن يَمْسَسْكَ ٱللَّهُ بِضُرٍّ فَلَا كَاشِفَ لَهُۥٓ إِلَّا هُوَ وَإِن يَمْسَسْكَ بِخَيْرٍ فَهُوَ عَلَىٰ كُلِّ شَىْءٍ قَدِيرٌ
Kannada Translation - Hamza Buturಅಲ್ಲಾಹು ನಿಮಗೇನಾದರೂ ತೊಂದರೆ ಕೊಟ್ಟರೆ, ಅದನ್ನು ನಿವಾರಿಸಲು ಅವನ ಹೊರತು ಯಾರಿಗೂ ಸಾಧ್ಯವಿಲ್ಲ. ಅವನು ನಿಮಗೇನಾದರೂ ಒಳಿತು ಮಾಡಿದರೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.