هُوَ ٱلَّذِى خَلَقَكُم مِّن طِينٍ ثُمَّ قَضَىٰٓ أَجَلًا وَأَجَلٌ مُّسَمًّى عِندَهُۥ ثُمَّ أَنتُمْ تَمْتَرُونَ
Kannada Translation - Hamza Buturನಿಮ್ಮನ್ನು ಜೇಡಿಮಣ್ಣಿನಿಂದ ಸೃಷ್ಟಿಸಿದವನು ಅವನೇ. ನಂತರ ಅವನು ಒಂದು ಅವಧಿಯನ್ನು ನಿಶ್ಚಯಿಸಿದನು. ಅವನ ಬಳಿ ಇನ್ನೊಂದು ನಿಶ್ಚಿತ ಅವಧಿಯಿದೆ. ಹೀಗಿದ್ದೂ ನೀವು ಸಂಶಯಪಡುತ್ತೀರಿ.