ٱلَّذِينَ ءَاتَيْنَٰهُمُ ٱلْكِتَٰبَ يَعْرِفُونَهُۥ كَمَا يَعْرِفُونَ أَبْنَآءَهُمُ ٱلَّذِينَ خَسِرُوٓا۟ أَنفُسَهُمْ فَهُمْ لَا يُؤْمِنُونَ
Kannada Translation - Hamza Buturನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು (ಯಹೂದಿಗಳು ಮತ್ತು ಕ್ರೈಸ್ತರು) ತಮ್ಮ ಮಕ್ಕಳನ್ನು ಗುರುತಿಸುವಂತೆಯೇ ಅದನ್ನು (ಕುರ್‌ಆನನ್ನು) ಗುರುತಿಸುತ್ತಾರೆ. ಸ್ವಯಂ ನಷ್ಟಹೊಂದಿದವರು ಯಾರೋ ಅವರು ವಿಶ್ವಾಸವಿಡುವುದಿಲ್ಲ.