caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 21

ಮಕ್ಕಾ · ಅವತರಣ ಕ್ರಮ 55 · 6:21

وَمَنْ أَظْلَمُ مِمَّنِ ٱفْتَرَىٰ عَلَى ٱللَّهِ كَذِبًا أَوْ كَذَّبَ بِـَٔايَٰتِهِۦٓ إِنَّهُۥ لَا يُفْلِحُ ٱلظَّٰلِمُونَ

Kannada Translation - Hamza Buturಅಲ್ಲಾಹನ ಮೇಲೆ ಸುಳ್ಳು ಆರೋಪಿಸುವವನಿಗಿಂತ ಅಥವಾ ಅಲ್ಲಾಹನ ವಚನಗಳನ್ನು ನಿಷೇಧಿಸುವವನಿಗಿಂತ ದೊಡ್ಡ ಅಕ್ರಮಿ ಯಾರು? ನಿಶ್ಚಯವಾಗಿಯೂ ಅಕ್ರಮಿಗಳು ಯಶಸ್ವಿಯಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70