caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 22

ಮಕ್ಕಾ · ಅವತರಣ ಕ್ರಮ 55 · 6:22

وَيَوْمَ نَحْشُرُهُمْ جَمِيعًا ثُمَّ نَقُولُ لِلَّذِينَ أَشْرَكُوٓا۟ أَيْنَ شُرَكَآؤُكُمُ ٱلَّذِينَ كُنتُمْ تَزْعُمُونَ

Kannada Translation - Hamza Buturನಾವು ಅವರೆಲ್ಲರನ್ನೂ ಒಟ್ಟುಗೂಡಿಸುವ ದಿನ. ನಂತರ ನಾವು ಸಹಭಾಗಿತ್ವ (ಶಿರ್ಕ್) ಮಾಡಿದವರೊಡನೆ ಕೇಳುವೆವು: “ನೀವು (ನಿಮ್ಮ ದೇವರುಗಳೆಂದು) ವಾದಿಸುತ್ತಿದ್ದ ಆ ಸಹಭಾಗಿಗಳು ಎಲ್ಲಿದ್ದಾರೆ?”
Looking for a topic? Try the meaning search — your question is scanned across all 6,236 verses.
ಭಾಷೆ — 70