caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 23

ಮಕ್ಕಾ · ಅವತರಣ ಕ್ರಮ 55 · 6:23

ثُمَّ لَمْ تَكُن فِتْنَتُهُمْ إِلَّآ أَن قَالُوا۟ وَٱللَّهِ رَبِّنَا مَا كُنَّا مُشْرِكِينَ

Kannada Translation - Hamza Buturನಂತರ ಅವರ ಸಹಭಾಗಿತ್ವದ (ಶಿರ್ಕ್‌ನ) ಪರಿಣಾಮವು, “ನಮ್ಮ ಪರಿಪಾಲಕನಾದ ಅಲ್ಲಾಹನ ಮೇಲಾಣೆ! ನಿಶ್ಚಯವಾಗಿಯೂ ನಾವು ಸಹಭಾಗಿತ್ವ (ಶಿರ್ಕ್) ಮಾಡಿಲ್ಲ” ಎಂದು ಹೇಳುವುದರ ಹೊರತು ಇನ್ನೇನೂ ಆಗಿರುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70