ٱنظُرْ كَيْفَ كَذَبُوا۟ عَلَىٰٓ أَنفُسِهِمْ وَضَلَّ عَنْهُم مَّا كَانُوا۟ يَفْتَرُونَ
Kannada Translation - Hamza Buturಅವರು ಅವರ ಬಗ್ಗೆಯೇ ಹೇಗೆ ಸುಳ್ಳು ಹೇಳುತ್ತಿದ್ದಾರೆಂದು ನೋಡಿ. ಅವರು (ಅಲ್ಲಾಹನ ಸಹಭಾಗಿಗಳೆಂದು) ಆರೋಪಿಸುತ್ತಿದ್ದ ದೇವರುಗಳೆಲ್ಲವೂ ಅವರನ್ನು ಬಿಟ್ಟು ಮರೆಯಾಗಿ ಹೋದವು.