وَهُمْ يَنْهَوْنَ عَنْهُ وَيَنْـَٔوْنَ عَنْهُ وَإِن يُهْلِكُونَ إِلَّآ أَنفُسَهُمْ وَمَا يَشْعُرُونَ
Kannada Translation - Hamza Buturಅವರು ಆ ಸತ್ಯದಿಂದ ಜನರನ್ನು ತಡೆಯುವುದಲ್ಲದೆ, ಸ್ವಯಂ ಅದರಿಂದ ದೂರವಾಗುತ್ತಿದ್ದಾರೆ. ಅವರು ಸ್ವಯಂ ಅವರನ್ನೇ ನಾಶ ಮಾಡುತ್ತಿದ್ದಾರೆ. ಆದರೆ, ಅವರು ಅದನ್ನು ಅರ್ಥಮಾಡಿಕೊಳ್ಳುವುದಿಲ್ಲ.