caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 27

ಮಕ್ಕಾ · ಅವತರಣ ಕ್ರಮ 55 · 6:27

وَلَوْ تَرَىٰٓ إِذْ وُقِفُوا۟ عَلَى ٱلنَّارِ فَقَالُوا۟ يَٰلَيْتَنَا نُرَدُّ وَلَا نُكَذِّبَ بِـَٔايَٰتِ رَبِّنَا وَنَكُونَ مِنَ ٱلْمُؤْمِنِينَ

Kannada Translation - Hamza Buturಅವರನ್ನು ನರಕದ ಮುಂದೆ ನಿಲ್ಲಿಸಲಾಗುವ ದೃಶ್ಯವನ್ನು ನೀವು ನೋಡಿದ್ದರೆ! ಅವರು ಹೇಳುವರು: “ನಮ್ಮನ್ನು ಪುನಃ ಭೂಲೋಕಕ್ಕೆ ಕಳುಹಿಸುತ್ತಿದ್ದರೆ ಎಷ್ಟು ಚೆನ್ನಾಗಿತ್ತು! ಹಾಗೇನಾದರೂ ಕಳುಹಿಸಿದರೆ, ನಾವು ನಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಖಂಡಿತ ನಿಷೇಧಿಸುವುದಿಲ್ಲ; ಮತ್ತು ನಾವು ಖಂಡಿತ ಸತ್ಯವಿಶ್ವಾಸಿಗಳೊಡನೆ ಸೇರುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70